Search Forum
Blog Entry# 6018050
Posted: Apr 03 (20:32)
No Responses Yet
No Responses Yet
IR Affairs
SWR/South Western
Exynos9611~ 12756 news posts
ನೈಋತ್ಯ ರೈಲ್ವೆ ಬೆಂಗಳೂರು ವಲಯದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಕಾರಣ ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳನ್ನು ಭಾಗಶಃ ರದ್ದುಗಳಿಸಲಾಗಿದೆ. ಹಾಗಿದ್ದರೆ ಯಾವ ಯಾವ ರೈಲುಗಳು ರದ್ದಾಗಿವೆ ಇಲ್ಲಿದೆ ಮಾಹಿತಿ......